رَبِّ قَدْ ءَاتَيْتَنِى مِنَ ٱلْمُلْكِ وَعَلَّمْتَنِى مِن تَأْوِيلِ ٱلْأَحَادِيثِ فَاطِرَ ٱلسَّمَٰوَٰتِ وَٱلْأَرْضِ أَنتَ وَلِىِّۦ فِى ٱلدُّنْيَا وَٱلْـَٔاخِرَةِ تَوَفَّنِى مُسْلِمًا وَأَلْحِقْنِى بِٱلصَّٰلِحِينَ
Kannada Translation - Hamza Butur“ಓ ನನ್ನ ಪರಿಪಾಲಕನೇ! ನೀನು ನನಗೆ ಸಾಮ್ರಾಜ್ಯವನ್ನು ನೀಡಿದೆ ಮತ್ತು ಕನಸಿನ ವ್ಯಾಖ್ಯಾನಗಳನ್ನು ಕಲಿಸಿಕೊಟ್ಟೆ. ಭೂಮ್ಯಾಕಾಶಗಳ ಸೃಷ್ಟಿಕರ್ತನೇ! ಇಹಲೋಕದಲ್ಲೂ ಪರಲೋಕದಲ್ಲೂ ನೀನೇ ನನ್ನ ರಕ್ಷಕ. ಮುಸ್ಲಿಮನಾಗಿರುವ ಸ್ಥಿತಿಯಲ್ಲೇ ನನ್ನ ಪ್ರಾಣವನ್ನು ವಶಪಡಿಸು ಮತ್ತು ನನ್ನನ್ನು ನೀತಿವಂತರೊಡನೆ ಸೇರಿಸು.”