ذَٰلِكَ مِنْ أَنۢبَآءِ ٱلْغَيْبِ نُوحِيهِ إِلَيْكَ وَمَا كُنتَ لَدَيْهِمْ إِذْ أَجْمَعُوٓا۟ أَمْرَهُمْ وَهُمْ يَمْكُرُونَ
Kannada Translation - Hamza Butur(ಪ್ರವಾದಿಯವರೇ) ಇವೆಲ್ಲವೂ ಅದೃಶ್ಯ ಸಮಾಚಾರಗಳಲ್ಲಿ ಸೇರಿದ್ದಾಗಿವೆ. ನಾವು ನಿಮಗೆ ಇದನ್ನು ದೇವವಾಣಿಯ ಮೂಲಕ ತಿಳಿಸುತ್ತಿದ್ದೇವೆ. ಅವರು ತಮ್ಮ ಯೋಜನೆಯನ್ನು ರೂಪಿಸಿ ಒಮ್ಮತದಿಂದ ನಿರ್ಧರಿಸಿದಾಗ ನೀವು ಅವರ ಬಳಿಯಲ್ಲಿರಲಿಲ್ಲ.