caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yusuf, ಆಯತ್ 105

ಮಕ್ಕಾ · ಅವತರಣ ಕ್ರಮ 53 · 12:105

وَكَأَيِّن مِّنْ ءَايَةٍ فِى ٱلسَّمَٰوَٰتِ وَٱلْأَرْضِ يَمُرُّونَ عَلَيْهَا وَهُمْ عَنْهَا مُعْرِضُونَ

Kannada Translation - Hamza Buturಭೂಮ್ಯಾಕಾಶಗಳಲ್ಲಿ ಎಷ್ಟೋ ದೃಷ್ಟಾಂತಗಳಿವೆ! ಅವರು ಅವುಗಳ ಬಳಿಯಿಂದ ಮುಖ ತಿರುಗಿಸಿಕೊಂಡು (ನಿರ್ಲಕ್ಷ್ಯ ಭಾವದಿಂದ) ಹಾದುಹೋಗುತ್ತಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70