أَفَأَمِنُوٓا۟ أَن تَأْتِيَهُمْ غَٰشِيَةٌ مِّنْ عَذَابِ ٱللَّهِ أَوْ تَأْتِيَهُمُ ٱلسَّاعَةُ بَغْتَةً وَهُمْ لَا يَشْعُرُونَ
Kannada Translation - Hamza Buturಅಲ್ಲಾಹನ ಶಿಕ್ಷೆಗಳಲ್ಲಿ ಒಳಪಟ್ಟ ಒಂದು ಸಾರ್ವತ್ರಿಕ ಶಿಕ್ಷೆಯು ಅವರ ಮೇಲೆರಗಲಾರದು, ಅಥವಾ ಅವರಿಗೆ ತಿಳಿಯದಂತೆಯೇ ಹಠಾತ್ತನೆ ಅಂತಿಮದಿನವು ಸಂಭವಿಸಲಾರದು ಎಂದು ಅವರು ನಿರ್ಭಯರಾಗಿದ್ದಾರೆಯೇ?