caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yusuf, ಆಯತ್ 108

ಮಕ್ಕಾ · ಅವತರಣ ಕ್ರಮ 53 · 12:108

قُلْ هَٰذِهِۦ سَبِيلِىٓ أَدْعُوٓا۟ إِلَى ٱللَّهِ عَلَىٰ بَصِيرَةٍ أَنَا۠ وَمَنِ ٱتَّبَعَنِى وَسُبْحَٰنَ ٱللَّهِ وَمَآ أَنَا۠ مِنَ ٱلْمُشْرِكِينَ

Kannada Translation - Hamza Buturಹೇಳಿರಿ: “ಇದೇ ನನ್ನ ಮಾರ್ಗ. ನಾನು ಮತ್ತು ನನ್ನ ಅನುಯಾಯಿಗಳು ಪೂರ್ಣ ಭರವಸೆಯೊಂದಿಗೆ ಅಲ್ಲಾಹನ ಕಡೆಗೆ ಕರೆಯುತ್ತಿದ್ದೇವೆ. ಅಲ್ಲಾಹು ಪರಿಶುದ್ಧನು. ನಾನು ದೇವಸಹಭಾಗಿತ್ವ (ಶಿರ್ಕ್) ಮಾಡುವವರಲ್ಲಿ ಸೇರಿದವನಲ್ಲ.”
Looking for a topic? Try the meaning search — your question is scanned across all 6,236 verses.
ಭಾಷೆ — 70