caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yusuf, ಆಯತ್ 11

ಮಕ್ಕಾ · ಅವತರಣ ಕ್ರಮ 53 · 12:11

قَالُوا۟ يَٰٓأَبَانَا مَا لَكَ لَا تَأْمَ۫نَّا عَلَىٰ يُوسُفَ وَإِنَّا لَهُۥ لَنَٰصِحُونَ

Kannada Translation - Hamza Buturಅವರು ಹೇಳಿದರು: “ಅಪ್ಪಾ! ಯೂಸುಫನ ವಿಷಯದಲ್ಲಿ ನೀವೇಕೆ ನಮ್ಮನ್ನು ನಂಬುವುದಿಲ್ಲ? ನಿಶ್ಚಯವಾಗಿಯೂ ನಾವು ಅವನ ಹಿತಚಿಂತಕರಾಗಿದ್ದೇವೆ.
Looking for a topic? Try the meaning search — your question is scanned across all 6,236 verses.
ಭಾಷೆ — 70