caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yusuf, ಆಯತ್ 110

ಮಕ್ಕಾ · ಅವತರಣ ಕ್ರಮ 53 · 12:110

حَتَّىٰٓ إِذَا ٱسْتَيْـَٔسَ ٱلرُّسُلُ وَظَنُّوٓا۟ أَنَّهُمْ قَدْ كُذِبُوا۟ جَآءَهُمْ نَصْرُنَا فَنُجِّىَ مَن نَّشَآءُ وَلَا يُرَدُّ بَأْسُنَا عَنِ ٱلْقَوْمِ ٱلْمُجْرِمِينَ

Kannada Translation - Hamza Buturಎಲ್ಲಿಯವರೆಗೆಂದರೆ, ಸಂದೇಶವಾಹಕರುಗಳು ನಿರಾಶರಾಗಿ, ಜನರು ತಮ್ಮನ್ನು ಸಂಪೂರ್ಣವಾಗಿ ನಿಷೇಧಿಸಿದ್ದಾರೆಂದು ಅವರಿಗೆ ಖಾತ್ರಿಯಾದಾಗ, ನಮ್ಮ ಸಹಾಯವು ಅವರ ಬಳಿಗೆ ಬಂತು. ಆಗ ನಾವು ಇಚ್ಛಿಸುವವರು ಪಾರಾದರು. ಅಕ್ರಮವೆಸಗುವ ಜನರಿಂದ ನಮ್ಮ ಶಿಕ್ಷೆಯನ್ನು ಹಿಂದೆಗೆಯಲಾಗುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70