caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yusuf, ಆಯತ್ 111

ಮಕ್ಕಾ · ಅವತರಣ ಕ್ರಮ 53 · 12:111

لَقَدْ كَانَ فِى قَصَصِهِمْ عِبْرَةٌ لِّأُو۟لِى ٱلْأَلْبَٰبِ مَا كَانَ حَدِيثًا يُفْتَرَىٰ وَلَٰكِن تَصْدِيقَ ٱلَّذِى بَيْنَ يَدَيْهِ وَتَفْصِيلَ كُلِّ شَىْءٍ وَهُدًى وَرَحْمَةً لِّقَوْمٍ يُؤْمِنُونَ

Kannada Translation - Hamza Buturಅವರ ಕಥೆಗಳಲ್ಲಿ ಬುದ್ಧಿವಂತರಿಗೆ ನೀತಿಪಾಠಗಳಿದ್ದವು. ಇದು (ಕುರ್‌ಆನ್) ಸ್ವಯಂ ರಚಿಸಲಾದ ಗ್ರಂಥವಲ್ಲ. ಬದಲಿಗೆ, ಇದು ಇದಕ್ಕಿಂತ ಮೊದಲಿನ ಗ್ರಂಥಗಳ ದೃಢೀಕರಣವಾಗಿದೆ ಮತ್ತು ಎಲ್ಲಾ ವಿಷಯಗಳ ವಿವರಣೆಯಾಗಿದೆ. ವಿಶ್ವಾಸವಿಡುವ ಜನರಿಗೆ ಇದು ಸನ್ಮಾರ್ಗ ಮತ್ತು ದಯೆಯಾಗಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70