أَرْسِلْهُ مَعَنَا غَدًا يَرْتَعْ وَيَلْعَبْ وَإِنَّا لَهُۥ لَحَٰفِظُونَ
Kannada Translation - Hamza Buturನಾಳೆ ಅವನನ್ನು ನಮ್ಮೊಡನೆ ಕಳುಹಿಸಿಕೊಡಿ. ಅವನು ಯಥೇಷ್ಟವಾಗಿ ಆನಂದಿಸುತ್ತಾ ಆಟವಾಡಲಿ. ನಿಶ್ಚಯವಾಗಿಯೂ ಅವನ ರಕ್ಷಣೆ ಮಾಡುವ ಹೊಣೆ ನಮ್ಮದು.”
أَرْسِلْهُ مَعَنَا غَدًا يَرْتَعْ وَيَلْعَبْ وَإِنَّا لَهُۥ لَحَٰفِظُونَ