caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yusuf, ಆಯತ್ 13

ಮಕ್ಕಾ · ಅವತರಣ ಕ್ರಮ 53 · 12:13

قَالَ إِنِّى لَيَحْزُنُنِىٓ أَن تَذْهَبُوا۟ بِهِۦ وَأَخَافُ أَن يَأْكُلَهُ ٱلذِّئْبُ وَأَنتُمْ عَنْهُ غَٰفِلُونَ

Kannada Translation - Hamza Buturತಂದೆ ಹೇಳಿದರು: “ನೀವು ಅವನನ್ನು ಕೊಂಡೊಯ್ಯುವುದನ್ನು ನೆನೆಯುವಾಗ ನನಗೆ ಬಹಳ ಸಂಕಟವಾಗುತ್ತದೆ. ಅದೂ ಅಲ್ಲದೆ, ನೀವು ಅವನನ್ನು ಗಮನಿಸದೆ ಇರುವಾಗ ತೋಳ ಅವನನ್ನು ತಿಂದುಬಿಡಬಹುದೋ ಎಂದು ನನಗೆ ಭಯವಾಗುತ್ತಿದೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70