قَالُوا۟ لَئِنْ أَكَلَهُ ٱلذِّئْبُ وَنَحْنُ عُصْبَةٌ إِنَّآ إِذًا لَّخَٰسِرُونَ
Kannada Translation - Hamza Buturಅವರು ಹೇಳಿದರು: “ನಾವು (ಬಲಿಷ್ಠ) ತಂಡವಾಗಿದ್ದೂ ಸಹ ತೋಳವು ಅವನನ್ನು ತಿಂದರೆ, ನಷ್ಟಹೊಂದುವವರು ನಾವೇ ಆಗಿದ್ದೇವೆ.”
قَالُوا۟ لَئِنْ أَكَلَهُ ٱلذِّئْبُ وَنَحْنُ عُصْبَةٌ إِنَّآ إِذًا لَّخَٰسِرُونَ