فَلَمَّا ذَهَبُوا۟ بِهِۦ وَأَجْمَعُوٓا۟ أَن يَجْعَلُوهُ فِى غَيَٰبَتِ ٱلْجُبِّ وَأَوْحَيْنَآ إِلَيْهِ لَتُنَبِّئَنَّهُم بِأَمْرِهِمْ هَٰذَا وَهُمْ لَا يَشْعُرُونَ
Kannada Translation - Hamza Buturನಂತರ ಅವರು ಯೂಸುಫರೊಂದಿಗೆ ಹೊರಟು, ಅವನನ್ನು ಪಾಳು ಬಾವಿಯ ತಳಕ್ಕೆ ಎಸೆಯುವುದೆಂದು ಒಮ್ಮತದಿಂದ ನಿರ್ಧರಿಸಿದಾಗ, ನಾವು ಯೂಸುಫರಿಗೆ ಹೀಗೆ ದೇವವಾಣಿಯನ್ನು ನೀಡಿದೆವು: “ಅವರ ಈ ಕೃತ್ಯದ ಬಗ್ಗೆ ನೀವು ಖಂಡಿತ ಅವರಿಗೆ ತಿಳಿಸುವಿರಿ. ಆ ಸಂದರ್ಭದಲ್ಲಿ ಅವರಿಗೆ ಅದರ ನೆನಪೇ ಇರಲಾರದು.”