caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yusuf, ಆಯತ್ 17

ಮಕ್ಕಾ · ಅವತರಣ ಕ್ರಮ 53 · 12:17

قَالُوا۟ يَٰٓأَبَانَآ إِنَّا ذَهَبْنَا نَسْتَبِقُ وَتَرَكْنَا يُوسُفَ عِندَ مَتَٰعِنَا فَأَكَلَهُ ٱلذِّئْبُ وَمَآ أَنتَ بِمُؤْمِنٍ لَّنَا وَلَوْ كُنَّا صَٰدِقِينَ

Kannada Translation - Hamza Buturಅವರು ಹೇಳಿದರು: “ಅಪ್ಪಾ! ನಾವು ಓಟದ ಸ್ಪರ್ಧೆ ಮಾಡಿ ಓಡಿದೆವು. ಯೂಸುಫನನ್ನು ನಮ್ಮ ಸರಂಜಾಮುಗಳ ಬಳಿ ಬಿಟ್ಟಿದ್ದೆವು. ಆಗ ತೋಳ ಅವನನ್ನು ಕೊಂದು ತಿಂದಿತು. ನಾವು ಸತ್ಯ ಹೇಳುವವರಾಗಿದ್ದರೂ ಸಹ ನೀವು ನಮ್ಮನ್ನು ನಂಬಲಾರಿರಿ.”
Looking for a topic? Try the meaning search — your question is scanned across all 6,236 verses.
ಭಾಷೆ — 70