caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yusuf, ಆಯತ್ 19

ಮಕ್ಕಾ · ಅವತರಣ ಕ್ರಮ 53 · 12:19

وَجَآءَتْ سَيَّارَةٌ فَأَرْسَلُوا۟ وَارِدَهُمْ فَأَدْلَىٰ دَلْوَهُۥ قَالَ يَٰبُشْرَىٰ هَٰذَا غُلَٰمٌ وَأَسَرُّوهُ بِضَٰعَةً وَٱللَّهُ عَلِيمٌۢ بِمَا يَعْمَلُونَ

Kannada Translation - Hamza Buturಪ್ರಯಾಣಿಕರ ಒಂದು ತಂಡ ಅಲ್ಲಿಗೆ ಬಂತು. ಅವರು ನೀರು ತರುವವನನ್ನು (ನೀರಿಗಾಗಿ) ಕಳುಹಿಸಿದರು. ಅವನು ತನ್ನ ಬಕೆಟ್ಟನ್ನು ಇಳಿಸಿದನು. ನಂತರ ಕೂಗಿ ಹೇಳಿದನು: “ವಾಹ್! ಶುಭ ಸುದ್ದಿ! ಇಲ್ಲೊಬ್ಬ ಹುಡುಗ ಇದ್ದಾನೆ!” ಅವರು ಯೂಸುಫರನ್ನು ಮಾರಾಟದ ಸರಕಾಗಿ ಮಾಡಿ ಬಚ್ಚಿಟ್ಟರು. ಅವರು ಮಾಡುತ್ತಿರುವ ಕೆಲಸಗಳ ಬಗ್ಗೆ ಅಲ್ಲಾಹು ಬಹಳ ಚೆನ್ನಾಗಿ ತಿಳಿದಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70