caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yusuf, ಆಯತ್ 22

ಮಕ್ಕಾ · ಅವತರಣ ಕ್ರಮ 53 · 12:22

وَلَمَّا بَلَغَ أَشُدَّهُۥٓ ءَاتَيْنَٰهُ حُكْمًا وَعِلْمًا وَكَذَٰلِكَ نَجْزِى ٱلْمُحْسِنِينَ

Kannada Translation - Hamza Buturನಂತರ ಯೂಸುಫ್ ಪ್ರೌಢರಾದಾಗ ನಾವು ಅವರಿಗೆ ವಿವೇಕ ಮತ್ತು ಜ್ಞಾನವನ್ನು ನೀಡಿದೆವು. ಒಳಿತು ಮಾಡುವವರಿಗೆ ನಾವು ಈ ರೀತಿ ಪ್ರತಿಫಲವನ್ನು ನೀಡುತ್ತೇವೆ.
Looking for a topic? Try the meaning search — your question is scanned across all 6,236 verses.
ಭಾಷೆ — 70