وَرَٰوَدَتْهُ ٱلَّتِى هُوَ فِى بَيْتِهَا عَن نَّفْسِهِۦ وَغَلَّقَتِ ٱلْأَبْوَٰبَ وَقَالَتْ هَيْتَ لَكَ قَالَ مَعَاذَ ٱللَّهِ إِنَّهُۥ رَبِّىٓ أَحْسَنَ مَثْوَاىَ إِنَّهُۥ لَا يُفْلِحُ ٱلظَّٰلِمُونَ
Kannada Translation - Hamza Buturಯೂಸುಫ್ ಯಾವ ಮಹಿಳೆಯ ಮನೆಯಲ್ಲಿದ್ದರೋ ಅವಳು ಯೂಸುಫರನ್ನು ಪುಸಲಾಯಿಸಲು ಪ್ರಾರಂಭಿಸಿದಳು. ಆಕೆ ಕದಗಳನ್ನೆಲ್ಲಾ ಮುಚ್ಚಿ “ಇತ್ತ ಬಾ” ಎಂದು ಕರೆದಳು. ಯೂಸುಫ್ ಹೇಳಿದರು: “ಅಲ್ಲಾಹನಿಗೆ ಶರಣು! ಅವನು ನನ್ನ ಒಡೆಯ. ಅವನು ನನ್ನನ್ನು ಬಹಳ ಚೆನ್ನಾಗಿ ನೋಡಿಕೊಂಡಿದ್ದಾನೆ. ನಿಶ್ಚಯವಾಗಿಯೂ ಅಕ್ರಮಿಗಳು ಯಶಸ್ವಿಯಾಗುವುದಿಲ್ಲ.”