وَلَقَدْ هَمَّتْ بِهِۦ وَهَمَّ بِهَا لَوْلَآ أَن رَّءَا بُرْهَٰنَ رَبِّهِۦ كَذَٰلِكَ لِنَصْرِفَ عَنْهُ ٱلسُّوٓءَ وَٱلْفَحْشَآءَ إِنَّهُۥ مِنْ عِبَادِنَا ٱلْمُخْلَصِينَ
Kannada Translation - Hamza Buturಅವಳು ಯೂಸುಫರಲ್ಲಿ ಅನುರಕ್ತಳಾಗಿದ್ದಳು. ತಮ್ಮ ಪರಿಪಾಲಕನ (ಅಲ್ಲಾಹನ) ಸಾಕ್ಷ್ಯವನ್ನು ಕಾಣದಿರುತ್ತಿದ್ದರೆ ಯೂಸುಫ್ ಕೂಡ ಆಕೆಯಲ್ಲಿ ಅನುರಕ್ತರಾಗುತ್ತಿದ್ದರು. ಈ ರೀತಿ ಅವರಿಂದ ದುಷ್ಕರ್ಮ ಮತ್ತು ಅಶ್ಲೀಲಕೃತ್ಯವನ್ನು ದೂರ ಸರಿಸಲು (ನಾವು ಹೀಗೆ ಮಾಡಿದೆವು). ನಿಶ್ಚಯವಾಗಿಯೂ ಅವರು ನಮ್ಮ ನಿಷ್ಕಳಂಕ ದಾಸರಲ್ಲಿ ಸೇರಿದವರಾಗಿದ್ದಾರೆ.