caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yusuf, ಆಯತ್ 25

ಮಕ್ಕಾ · ಅವತರಣ ಕ್ರಮ 53 · 12:25

وَٱسْتَبَقَا ٱلْبَابَ وَقَدَّتْ قَمِيصَهُۥ مِن دُبُرٍ وَأَلْفَيَا سَيِّدَهَا لَدَا ٱلْبَابِ قَالَتْ مَا جَزَآءُ مَنْ أَرَادَ بِأَهْلِكَ سُوٓءًا إِلَّآ أَن يُسْجَنَ أَوْ عَذَابٌ أَلِيمٌ

Kannada Translation - Hamza Buturಅವರಿಬ್ಬರೂ ಬಾಗಿಲ ಬಳಿಗೆ ವೇಗವಾಗಿ ಓಡಿದರು. ಅವಳು ಯೂಸುಫರ ಅಂಗಿಯನ್ನು ಹಿಂದಿನಿಂದ ಎಳೆದು ಹರಿದಳು. ಅವರಿಬ್ಬರೂ ಬಾಗಿಲ ಬಳಿ ಅವಳ ಯಜಮಾನನನ್ನು (ಗಂಡನನ್ನು) ಕಂಡರು. ಅವಳು ಹೇಳಿದಳು: “ಯಾರು ನಿಮ್ಮ ಹೆಂಡತಿಯೊಂದಿಗೆ ಕೆಟ್ಟ ಇರಾದೆ ಇಟ್ಟುಕೊಳ್ಳುತ್ತಾನೋ ಅವನಿಗೆ ನೀಡಲಾಗುವ ಶಿಕ್ಷೆ ಅವನನ್ನು ಕಾರಾಗೃಹಕ್ಕೆ ತಳ್ಳುವುದು ಅಥವಾ ಯಾತನಾಮಯ ಶಿಕ್ಷೆ ನೀಡುವುದು ಮಾತ್ರವಾಗಿರಬೇಕು.”
Looking for a topic? Try the meaning search — your question is scanned across all 6,236 verses.
ಭಾಷೆ — 70