قَالَ هِىَ رَٰوَدَتْنِى عَن نَّفْسِى وَشَهِدَ شَاهِدٌ مِّنْ أَهْلِهَآ إِن كَانَ قَمِيصُهُۥ قُدَّ مِن قُبُلٍ فَصَدَقَتْ وَهُوَ مِنَ ٱلْكَٰذِبِينَ
Kannada Translation - Hamza Buturಯೂಸುಫ್ ಹೇಳಿದರು: “ಅವಳೇ ನನ್ನನ್ನು ಪುಸಲಾಯಿಸಲು ಬಂದವಳು.” ಆಗ ಅವಳ ಕುಟುಂಬದ ಒಬ್ಬ ವ್ಯಕ್ತಿ ಸಾಕ್ಷಿ ನುಡಿಯುತ್ತಾ ಹೇಳಿದನು: “ಅವನ ಅಂಗಿ ಮುಂದಿನಿಂದ ಹರಿದಿದ್ದರೆ ಅವಳು ಹೇಳುವುದು ಸತ್ಯವಾಗಿದೆ ಮತ್ತು ಅವನು ಸುಳ್ಳುಗಾರನಾಗಿದ್ದಾನೆ.