caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yusuf, ಆಯತ್ 28

ಮಕ್ಕಾ · ಅವತರಣ ಕ್ರಮ 53 · 12:28

فَلَمَّا رَءَا قَمِيصَهُۥ قُدَّ مِن دُبُرٍ قَالَ إِنَّهُۥ مِن كَيْدِكُنَّ إِنَّ كَيْدَكُنَّ عَظِيمٌ

Kannada Translation - Hamza Buturಯೂಸುಫರ ಅಂಗಿ ಹಿಂದಿನಿಂದ ಹರಿದಿರುವುದು ಕಂಡಾಗ ಅವನು (ಅವಳ ಗಂಡ) ಹೇಳಿದನು: “ಇದು ನಿಮ್ಮ (ಮಹಿಳೆಯರ) ಪಿತೂರಿಗಳಲ್ಲಿ ಒಂದಾಗಿದೆ. ನಿಶ್ಚಯವಾಗಿಯೂ ನಿಮ್ಮ ಪಿತೂರಿ ಭಯಾನಕವಾಗಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70