نَحْنُ نَقُصُّ عَلَيْكَ أَحْسَنَ ٱلْقَصَصِ بِمَآ أَوْحَيْنَآ إِلَيْكَ هَٰذَا ٱلْقُرْءَانَ وَإِن كُنتَ مِن قَبْلِهِۦ لَمِنَ ٱلْغَٰفِلِينَ
Kannada Translation - Hamza Buturನಾವು ಈ ಕುರ್‌ಆನನ್ನು ದೇವವಾಣಿಯ ಮೂಲಕ ನಿಮಗೆ ಅವತೀರ್ಣಗೊಳಿಸಿರುವುದರಿಂದ, ನಿಮಗೆ ಇದರಲ್ಲಿ ಒಂದು ಅತ್ಯುತ್ತಮ ಕಥೆಯನ್ನು ನಿರೂಪಿಸುವೆವು. ಇದಕ್ಕೆ ಮೊದಲು ನಿಮಗೆ ಇದರ ಬಗ್ಗೆ ತಿಳಿದೇ ಇರಲಿಲ್ಲ.