caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yusuf, ಆಯತ್ 30

ಮಕ್ಕಾ · ಅವತರಣ ಕ್ರಮ 53 · 12:30

وَقَالَ نِسْوَةٌ فِى ٱلْمَدِينَةِ ٱمْرَأَتُ ٱلْعَزِيزِ تُرَٰوِدُ فَتَىٰهَا عَن نَّفْسِهِۦ قَدْ شَغَفَهَا حُبًّا إِنَّا لَنَرَىٰهَا فِى ضَلَٰلٍ مُّبِينٍ

Kannada Translation - Hamza Buturನಗರದ ಕೆಲವು ಮಹಿಳೆಯರು ಗುಸುಗುಸು ಮಾತನಾಡತೊಡಗಿದರು: “ಅಝೀಝರ ಹೆಂಡತಿ ಅವಳ ಗುಲಾಮ ಹುಡುಗನನ್ನು ಪುಸಲಾಯಿಸಿದ್ದಾಳೆ. ಆಕೆ ಅವನಲ್ಲಿ ಸಂಪೂರ್ಣ ಭಾವಪರವಶಳಾಗಿದ್ದಾಳೆ; ನಿಶ್ಚಯವಾಗಿಯೂ ಅವಳು ಸ್ಪಷ್ಟ ದುರ್ಮಾರ್ಗದಲ್ಲಿರುವಂತೆ ತೋರುತ್ತಿದೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70