قَالَتْ فَذَٰلِكُنَّ ٱلَّذِى لُمْتُنَّنِى فِيهِ وَلَقَدْ رَٰوَدتُّهُۥ عَن نَّفْسِهِۦ فَٱسْتَعْصَمَ وَلَئِن لَّمْ يَفْعَلْ مَآ ءَامُرُهُۥ لَيُسْجَنَنَّ وَلَيَكُونًا مِّنَ ٱلصَّٰغِرِينَ
Kannada Translation - Hamza Buturಅವಳು ಹೇಳಿದಳು: “ಯಾರ ವಿಷಯದಲ್ಲಿ ನೀವು ನನ್ನ ಬಗ್ಗೆ ಕೀಳಾಗಿ ಮಾತನಾಡುತ್ತಿದ್ದಿರೋ ಅವನೇ ಈತ! ನಾನು ಅವನನ್ನು ಪುಸಲಾಯಿಸಿದ್ದೆ. ಆದರೆ ಆತ ಅದಕ್ಕೆ ಒಪ್ಪದೆ ಪಾರಾಗಿಬಿಟ್ಟ. ನಾನು ಅವನಿಗೆ ಆಜ್ಞಾಪಿಸುವುದನ್ನು ಅವನು ನೆರವೇರಿಸದಿದ್ದರೆ, ಅವನನ್ನು ಕಾರಾಗೃಹಕ್ಕೆ ತಳ್ಳಲಾಗುವುದು ಮತ್ತು ಅವನು ಅವಮಾನಕ್ಕೊಳಗಾದವರಲ್ಲಿ ಸೇರುವನು.”