caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yusuf, ಆಯತ್ 33

ಮಕ್ಕಾ · ಅವತರಣ ಕ್ರಮ 53 · 12:33

قَالَ رَبِّ ٱلسِّجْنُ أَحَبُّ إِلَىَّ مِمَّا يَدْعُونَنِىٓ إِلَيْهِ وَإِلَّا تَصْرِفْ عَنِّى كَيْدَهُنَّ أَصْبُ إِلَيْهِنَّ وَأَكُن مِّنَ ٱلْجَٰهِلِينَ

Kannada Translation - Hamza Buturಯೂಸುಫ್ ಹೇಳಿದರು: “ಓ ನನ್ನ ಪರಿಪಾಲಕನೇ! ಇವರು ನನ್ನನ್ನು ಯಾವುದರ ಕಡೆಗೆ ಕರೆಯುತ್ತಿದ್ದಾರೋ ಅದಕ್ಕಿಂತಲೂ ನನಗೆ ಕಾರಾಗೃಹವೇ ಹೆಚ್ಚು ಇಷ್ಟ. ನೀನು ನನ್ನನ್ನು ಇವರ ಪಿತೂರಿಯಿಂದ ದೂರ ಸರಿಸದಿದ್ದರೆ ನಾನು ಅವರ ಕಡೆಗೆ ವಾಲುವೆನು ಮತ್ತು ಅವಿವೇಕಿಗಳಲ್ಲಿ ಸೇರಿದವನಾಗುವೆನು.”
Looking for a topic? Try the meaning search — your question is scanned across all 6,236 verses.
ಭಾಷೆ — 70