caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yusuf, ಆಯತ್ 34

ಮಕ್ಕಾ · ಅವತರಣ ಕ್ರಮ 53 · 12:34

فَٱسْتَجَابَ لَهُۥ رَبُّهُۥ فَصَرَفَ عَنْهُ كَيْدَهُنَّ إِنَّهُۥ هُوَ ٱلسَّمِيعُ ٱلْعَلِيمُ

Kannada Translation - Hamza Buturಆಗ ಅವರ ಪರಿಪಾಲಕನು (ಅಲ್ಲಾಹು) ಅವರ ಪ್ರಾರ್ಥನೆಗೆ ಉತ್ತರಿಸಿದನು ಮತ್ತು ಆ ಮಹಿಳೆಯರ ಪಿತೂರಿಯಿಂದ ಅವರನ್ನು ದೂರ ಸರಿಸಿದನು. ನಿಶ್ಚಯವಾಗಿಯೂ ಅವನು ಎಲ್ಲವನ್ನು ಕೇಳುವವನು ಮತ್ತು ತಿಳಿದವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70