ثُمَّ بَدَا لَهُم مِّنۢ بَعْدِ مَا رَأَوُا۟ ٱلْـَٔايَٰتِ لَيَسْجُنُنَّهُۥ حَتَّىٰ حِينٍ
Kannada Translation - Hamza Buturನಂತರ ಆ ಎಲ್ಲಾ ಸಾಕ್ಷ್ಯಾಧಾರಗಳನ್ನು ನೋಡಿದ ಬಳಿಕವೂ ಯೂಸುಫರನ್ನು ಒಂದು ಅವಧಿಯ ತನಕ ಕಾರಾಗೃಹದಲ್ಲಿಡುವುದು ಲೇಸೆಂದು ಅವರಿಗೆ ತೋಚಿತು.[1]
ثُمَّ بَدَا لَهُم مِّنۢ بَعْدِ مَا رَأَوُا۟ ٱلْـَٔايَٰتِ لَيَسْجُنُنَّهُۥ حَتَّىٰ حِينٍ