وَٱتَّبَعْتُ مِلَّةَ ءَابَآءِىٓ إِبْرَٰهِيمَ وَإِسْحَٰقَ وَيَعْقُوبَ مَا كَانَ لَنَآ أَن نُّشْرِكَ بِٱللَّهِ مِن شَىْءٍ ذَٰلِكَ مِن فَضْلِ ٱللَّهِ عَلَيْنَا وَعَلَى ٱلنَّاسِ وَلَٰكِنَّ أَكْثَرَ ٱلنَّاسِ لَا يَشْكُرُونَ
Kannada Translation - Hamza Buturನಾನು ನನ್ನ ಪೂರ್ವ ಪಿತಾಮಹರಾದ ಇಬ್ರಾಹೀಮ್, ಇಸ್‍ಹಾಕ್ ಮತ್ತು ಯಾಕೂಬರ ಮಾರ್ಗವನ್ನು ಹಿಂಬಾಲಿಸಿದ್ದೇನೆ. ಅಲ್ಲಾಹನೊಂದಿಗೆ ಸಹಭಾಗಿತ್ವ (ಶಿರ್ಕ್) ಮಾಡುವುದು ನಮಗೆ ಅರ್ಹವಾದುದಲ್ಲ. ಇದು ನಮ್ಮ ಮತ್ತು ಸಂಪೂರ್ಣ ಮಾನವರ ಮೇಲಿರುವ ಅಲ್ಲಾಹನ ವಿಶೇಷ ಅನುಗ್ರಹವಾಗಿದೆ. ಆದರೆ ಜನರಲ್ಲಿ ಹೆಚ್ಚಿನವರು ಕೃತಜ್ಞರಾಗುವುದಿಲ್ಲ.