يَٰصَٰحِبَىِ ٱلسِّجْنِ ءَأَرْبَابٌ مُّتَفَرِّقُونَ خَيْرٌ أَمِ ٱللَّهُ ٱلْوَٰحِدُ ٱلْقَهَّارُ
Kannada Translation - Hamza Buturಓ ನನ್ನ ಕಾರಾಗೃಹದ ಗೆಳೆಯರೇ! ಅನೇಕ ವಿಭಿನ್ನ ದೇವರುಗಳು ಉತ್ತಮವೋ, ಅಥವಾ ಮಹಾ ಶಕ್ತಿಶಾಲಿಯಾದ ಏಕೈಕ ಅಲ್ಲಾಹನೋ?
يَٰصَٰحِبَىِ ٱلسِّجْنِ ءَأَرْبَابٌ مُّتَفَرِّقُونَ خَيْرٌ أَمِ ٱللَّهُ ٱلْوَٰحِدُ ٱلْقَهَّارُ