caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yusuf, ಆಯತ್ 4

ಮಕ್ಕಾ · ಅವತರಣ ಕ್ರಮ 53 · 12:4

إِذْ قَالَ يُوسُفُ لِأَبِيهِ يَٰٓأَبَتِ إِنِّى رَأَيْتُ أَحَدَ عَشَرَ كَوْكَبًا وَٱلشَّمْسَ وَٱلْقَمَرَ رَأَيْتُهُمْ لِى سَٰجِدِينَ

Kannada Translation - Hamza Buturಯೂಸುಫ್ ತಮ್ಮ ತಂದೆಯೊಡನೆ ಹೇಳಿದ ಸಂದರ್ಭ: “ಅಪ್ಪಾ! ಖಂಡಿತವಾಗಿಯೂ ನಾನು (ಕನಸಿನಲ್ಲಿ) ಹನ್ನೊಂದು ನಕ್ಷತ್ರಗಳನ್ನು, ಸೂರ್ಯನನ್ನು ಮತ್ತು ಚಂದ್ರನನ್ನು ಕಂಡಿದ್ದೇನೆ. ಅವು ನನಗೆ ಸಾಷ್ಟಾಂಗ ಮಾಡುವುದನ್ನು ಕಂಡಿದ್ದೇನೆ.”[1]
Looking for a topic? Try the meaning search — your question is scanned across all 6,236 verses.
ಭಾಷೆ — 70