يَٰصَٰحِبَىِ ٱلسِّجْنِ أَمَّآ أَحَدُكُمَا فَيَسْقِى رَبَّهُۥ خَمْرًا وَأَمَّا ٱلْـَٔاخَرُ فَيُصْلَبُ فَتَأْكُلُ ٱلطَّيْرُ مِن رَّأْسِهِۦ قُضِىَ ٱلْأَمْرُ ٱلَّذِى فِيهِ تَسْتَفْتِيَانِ
Kannada Translation - Hamza Buturಓ ನನ್ನ ಕಾರಾಗೃಹದ ಗೆಳೆಯರೇ! ನಿಮ್ಮಲ್ಲೊಬ್ಬನು ತನ್ನ ಅರಸನಿಗೆ ಮದ್ಯವನ್ನು ಕುಡಿಸುವನು.[1] ಇನ್ನೊಬ್ಬನನ್ನು ಶಿಲುಬೆಗೇರಿಸಲಾಗುವುದು. ಆಗ ಹಕ್ಕಿಗಳು ಅವನ ತಲೆಯನ್ನು ಕುಕ್ಕಿ ತಿನ್ನುವುವು. ನೀವಿಬ್ಬರು ತೀರ್ಪು ಕೇಳುವ ಆ ವಿಷಯವು ಈಗಾಗಲೇ ತೀರ್ಮಾನಿಸಲ್ಪಟ್ಟಿದೆ.”