caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yusuf, ಆಯತ್ 42

ಮಕ್ಕಾ · ಅವತರಣ ಕ್ರಮ 53 · 12:42

وَقَالَ لِلَّذِى ظَنَّ أَنَّهُۥ نَاجٍ مِّنْهُمَا ٱذْكُرْنِى عِندَ رَبِّكَ فَأَنسَىٰهُ ٱلشَّيْطَٰنُ ذِكْرَ رَبِّهِۦ فَلَبِثَ فِى ٱلسِّجْنِ بِضْعَ سِنِينَ

Kannada Translation - Hamza Buturಅವರಿಬ್ಬರಲ್ಲಿ ಬಿಡುಗಡೆಯಾಗುವನೆಂಬ ಗುಮಾನಿಯಿದ್ದ ವ್ಯಕ್ತಿಯೊಡನೆ ಅವರು ಹೇಳಿದರು: “ನಿನ್ನ ಅರಸನಿಗೆ ನನ್ನ ಬಗ್ಗೆ ನೆನಪು ಮಾಡು.” ಆದರೆ ಅವನ ಅರಸನ ಬಳಿ ಯೂಸುಫರ ಬಗ್ಗೆ ನೆನಪು ಮಾಡುವುದನ್ನು ಶೈತಾನನು ಮರೆಸಿ ಬಿಟ್ಟನು. ಆದ್ದರಿಂದ ಅವರು ಅನೇಕ ವರ್ಷಗಳ ಕಾಲ ಕಾರಾಗೃಹದಲ್ಲೇ ಉಳಿದರು.
Looking for a topic? Try the meaning search — your question is scanned across all 6,236 verses.
ಭಾಷೆ — 70