وَقَالَ ٱلْمَلِكُ إِنِّىٓ أَرَىٰ سَبْعَ بَقَرَٰتٍ سِمَانٍ يَأْكُلُهُنَّ سَبْعٌ عِجَافٌ وَسَبْعَ سُنۢبُلَٰتٍ خُضْرٍ وَأُخَرَ يَابِسَٰتٍ يَٰٓأَيُّهَا ٱلْمَلَأُ أَفْتُونِى فِى رُءْيَٰىَ إِن كُنتُمْ لِلرُّءْيَا تَعْبُرُونَ
Kannada Translation - Hamza Buturಅರಸ ಹೇಳಿದನು: “ಏಳು ಕೊಬ್ಬಿದ ಹಸುಗಳನ್ನು ಏಳು ಬಡಕಲು ಹಸುಗಳು ತಿನ್ನುವುದನ್ನು ಮತ್ತು ಏಳು ಹಸಿರು ತೆನೆಗಳು ಹಾಗೂ ಏಳು ಒಣ ತೆನೆಗಳನ್ನು ನಾನು (ಕನಸಿನಲ್ಲಿ) ಕಂಡಿದ್ದೇನೆ. ಓ ಸರದಾರರೇ! ನನ್ನ ಈ ಕನಸಿನ ಅರ್ಥವೇನೆಂದು ತಿಳಿಸಿಕೊಡಿ. ನೀವು ಕನಸುಗಳ ವ್ಯಾಖ್ಯಾನವನ್ನು ತಿಳಿದವರಾಗಿದ್ದರೆ.”