قَالُوٓا۟ أَضْغَٰثُ أَحْلَٰمٍ وَمَا نَحْنُ بِتَأْوِيلِ ٱلْأَحْلَٰمِ بِعَٰلِمِينَ
Kannada Translation - Hamza Buturಅವರು ಹೇಳಿದರು: “ಅರ್ಥರಹಿತ ಕನಸುಗಳ ಮಿಶ್ರಣ! ನಮಗೆ ಇಂತಹ ಅರ್ಥರಹಿತ ಕನಸುಗಳ ವ್ಯಾಖ್ಯಾನವು ತಿಳಿದಿಲ್ಲ.”
قَالُوٓا۟ أَضْغَٰثُ أَحْلَٰمٍ وَمَا نَحْنُ بِتَأْوِيلِ ٱلْأَحْلَٰمِ بِعَٰلِمِينَ