caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yusuf, ಆಯತ್ 45

ಮಕ್ಕಾ · ಅವತರಣ ಕ್ರಮ 53 · 12:45

وَقَالَ ٱلَّذِى نَجَا مِنْهُمَا وَٱدَّكَرَ بَعْدَ أُمَّةٍ أَنَا۠ أُنَبِّئُكُم بِتَأْوِيلِهِۦ فَأَرْسِلُونِ

Kannada Translation - Hamza Buturಅವರಿಬ್ಬರಲ್ಲಿ ಬಿಡುಗಡೆಯಾದವನಿಗೆ ಒಂದು ದೀರ್ಘವಧಿಯ ನಂತರ (ಯೂಸುಫರ ಬಗ್ಗೆ) ಜ್ಞಾಪಕ ಬಂದು ಹೇಳಿದನು: “ಅದರ ವ್ಯಾಖ್ಯಾನವನ್ನು ನಾನು ನಿಮಗೆ ತಿಳಿಸಿಕೊಡುತ್ತೇನೆ. ನನ್ನನ್ನು ಕಳುಹಿಸಿಕೊಡಿ.”
Looking for a topic? Try the meaning search — your question is scanned across all 6,236 verses.
ಭಾಷೆ — 70