caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yusuf, ಆಯತ್ 46

ಮಕ್ಕಾ · ಅವತರಣ ಕ್ರಮ 53 · 12:46

يُوسُفُ أَيُّهَا ٱلصِّدِّيقُ أَفْتِنَا فِى سَبْعِ بَقَرَٰتٍ سِمَانٍ يَأْكُلُهُنَّ سَبْعٌ عِجَافٌ وَسَبْعِ سُنۢبُلَٰتٍ خُضْرٍ وَأُخَرَ يَابِسَٰتٍ لَّعَلِّىٓ أَرْجِعُ إِلَى ٱلنَّاسِ لَعَلَّهُمْ يَعْلَمُونَ

Kannada Translation - Hamza Butur(ಅವನು ಯೂಸುಫರ ಬಳಿಗೆ ಹೋಗಿ ಹೇಳಿದನು): “ಓ ಸತ್ಯವಂತ ಯೂಸುಫರೇ! ಏಳು ಕೊಬ್ಬಿದ ಹಸುಗಳನ್ನು ಏಳು ಬಡಕಲು ಹಸುಗಳು ತಿನ್ನುವುದು ಮತ್ತು ಏಳು ಹಸಿರು ತೆನೆಗಳು ಹಾಗೂ ಏಳು ಒಣ ತೆನೆಗಳ ವ್ಯಾಖ್ಯಾನವನ್ನು ತಿಳಿಸಿ. ನಾನು ಮರಳಿ ಹೋಗಿ ಆ ಜನರಿಗೆ ಹೇಳುತ್ತೇನೆ. ಅವರು (ನಿಮ್ಮ ಬಗ್ಗೆ) ತಿಳಿಯುವಂತಾಗಲಿ.”
Looking for a topic? Try the meaning search — your question is scanned across all 6,236 verses.
ಭಾಷೆ — 70