قَالَ تَزْرَعُونَ سَبْعَ سِنِينَ دَأَبًا فَمَا حَصَدتُّمْ فَذَرُوهُ فِى سُنۢبُلِهِۦٓ إِلَّا قَلِيلًا مِّمَّا تَأْكُلُونَ
Kannada Translation - Hamza Buturಯೂಸುಫ್ ಹೇಳಿದರು: “ನೀವು ಸತತ ಏಳು ವರ್ಷಗಳ ಕಾಲ ನಿರಂತರ ಬಿತ್ತನೆ ಮಾಡಿರಿ. ನಂತರ ನೀವು ಕೊಯ್ಲು ಮಾಡಿದ್ದನ್ನು—ನಿಮಗೆ ತಿನ್ನಲು ಬೇಕಾದ ಸ್ವಲ್ಪಾಂಶದ ಬಿಟ್ಟು—ಉಳಿದುದನ್ನು ತೆನೆಯಲ್ಲೇ ಬಿಟ್ಟುಬಿಡಿ.