caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yusuf, ಆಯತ್ 48

ಮಕ್ಕಾ · ಅವತರಣ ಕ್ರಮ 53 · 12:48

ثُمَّ يَأْتِى مِنۢ بَعْدِ ذَٰلِكَ سَبْعٌ شِدَادٌ يَأْكُلْنَ مَا قَدَّمْتُمْ لَهُنَّ إِلَّا قَلِيلًا مِّمَّا تُحْصِنُونَ

Kannada Translation - Hamza Buturಅದರ ನಂತರ ತೀವ್ರ ಬರಗಾಲದ ಏಳು ವರ್ಷಗಳು ಬಂದು, ನೀವು ಆ ವರ್ಷಗಳಿಗಾಗಿ ದಾಸ್ತಾನು ಮಾಡಿದ ಧಾನ್ಯಗಳೆಲ್ಲವನ್ನೂ ಅವು ತಿನ್ನುತ್ತವೆ. ನೀವು ಜೋಪಾನವಾಗಿಟ್ಟ ಸ್ವಲ್ಪಾಂಶದ ಹೊರತು.[1]
Looking for a topic? Try the meaning search — your question is scanned across all 6,236 verses.
ಭಾಷೆ — 70