قَالَ يَٰبُنَىَّ لَا تَقْصُصْ رُءْيَاكَ عَلَىٰٓ إِخْوَتِكَ فَيَكِيدُوا۟ لَكَ كَيْدًا إِنَّ ٱلشَّيْطَٰنَ لِلْإِنسَٰنِ عَدُوٌّ مُّبِينٌ
Kannada Translation - Hamza Buturತಂದೆ ಹೇಳಿದರು: “ಮಗೂ! ನಿನ್ನ ಕನಸನ್ನು ನಿನ್ನ ಸಹೋದರರಿಗೆ ತಿಳಿಸಬೇಡ. ಹಾಗೇನಾದರೂ ಆದರೆ ಅವರು ನಿನ್ನ ವಿರುದ್ಧ ಪಿತೂರಿ ಮಾಡುವರು. ನಿಶ್ಚಯವಾಗಿಯೂ ಶೈತಾನನು ಮನುಷ್ಯನ ಪ್ರತ್ಯಕ್ಷ ಶತ್ರುವಾಗಿದ್ದಾನೆ.