caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yusuf, ಆಯತ್ 50

ಮಕ್ಕಾ · ಅವತರಣ ಕ್ರಮ 53 · 12:50

وَقَالَ ٱلْمَلِكُ ٱئْتُونِى بِهِۦ فَلَمَّا جَآءَهُ ٱلرَّسُولُ قَالَ ٱرْجِعْ إِلَىٰ رَبِّكَ فَسْـَٔلْهُ مَا بَالُ ٱلنِّسْوَةِ ٱلَّٰتِى قَطَّعْنَ أَيْدِيَهُنَّ إِنَّ رَبِّى بِكَيْدِهِنَّ عَلِيمٌ

Kannada Translation - Hamza Buturಅರಸ ಹೇಳಿದನು: “ಅವನನ್ನು ನನ್ನ ಬಳಿಗೆ ಕರೆತನ್ನಿ.” ಯೂಸುಫರ ಬಳಿಗೆ ದೂತನು ಬಂದಾಗ ಅವರು ಹೇಳಿದರು: “ನಿನ್ನ ಅರಸನ ಬಳಿಗೆ ಮರಳಿ ಹೋಗಿ ಕೈಗಳನ್ನು ಕೊಯ್ದ ಆ ಮಹಿಳೆಯರಿಗೆ ಏನಾಯಿತೆಂದು ವಿಚಾರಿಸು. ನಿಶ್ಚಯವಾಗಿಯೂ ನನ್ನ ಪರಿಪಾಲಕನು (ಅಲ್ಲಾಹು) ಅವರ ಪಿತೂರಿಯ ಬಗ್ಗೆ ಬಹಳ ಚೆನ್ನಾಗಿ ತಿಳಿದಿದ್ದಾನೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70