caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yusuf, ಆಯತ್ 52

ಮಕ್ಕಾ · ಅವತರಣ ಕ್ರಮ 53 · 12:52

ذَٰلِكَ لِيَعْلَمَ أَنِّى لَمْ أَخُنْهُ بِٱلْغَيْبِ وَأَنَّ ٱللَّهَ لَا يَهْدِى كَيْدَ ٱلْخَآئِنِينَ

Kannada Translation - Hamza Buturಇದೇಕೆಂದರೆ ನಾನು ಅವನ (ಗಂಡನ) ಅನುಪಸ್ಥಿತಿಯಲ್ಲಿ ಅವನಿಗೆ ವಿಶ್ವಾಸದ್ರೋಹ ಮಾಡಿಲ್ಲ ಎಂದು ಅವನು ತಿಳಿಯಲೆಂದು ಮತ್ತು ವಿಶ್ವಾಸದ್ರೋಹಿಗಳ ಪಿತೂರಿಯನ್ನು ಅಲ್ಲಾಹು ಯಶಸ್ವಿಗೊಳಿಸುವುದಿಲ್ಲ ಎಂದು ತಿಳಿಯಲೆಂದಾಗಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70