caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yusuf, ಆಯತ್ 53

ಮಕ್ಕಾ · ಅವತರಣ ಕ್ರಮ 53 · 12:53

وَمَآ أُبَرِّئُ نَفْسِىٓ إِنَّ ٱلنَّفْسَ لَأَمَّارَةٌۢ بِٱلسُّوٓءِ إِلَّا مَا رَحِمَ رَبِّىٓ إِنَّ رَبِّى غَفُورٌ رَّحِيمٌ

Kannada Translation - Hamza Buturನನ್ನ ಮನಸ್ಸು ಪರಿಶುದ್ಧವಾಗಿದೆಯೆಂದು ನಾನು ಹೇಳುವುದಿಲ್ಲ. ನಿಶ್ಚಯವಾಗಿಯೂ ಮನಸ್ಸು ಕೆಡುಕು ಮಾಡಲು ಉತ್ತೇಜಿಸುತ್ತಲೇ ಇರುತ್ತದೆ. ನನ್ನ ಪರಿಪಾಲಕನು (ಅಲ್ಲಾಹು) ದಯೆ ತೋರಿದವರ ಹೊರತು. ನಿಶ್ಚಯವಾಗಿಯೂ ನನ್ನ ಪರಿಪಾಲಕನು (ಅಲ್ಲಾಹು) ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70