caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yusuf, ಆಯತ್ 54

ಮಕ್ಕಾ · ಅವತರಣ ಕ್ರಮ 53 · 12:54

وَقَالَ ٱلْمَلِكُ ٱئْتُونِى بِهِۦٓ أَسْتَخْلِصْهُ لِنَفْسِى فَلَمَّا كَلَّمَهُۥ قَالَ إِنَّكَ ٱلْيَوْمَ لَدَيْنَا مَكِينٌ أَمِينٌ

Kannada Translation - Hamza Buturಅರಸ ಹೇಳಿದನು: “ಅವರನ್ನು ನನ್ನ ಬಳಿಗೆ ತನ್ನಿ. ನಾನು ಅವರನ್ನು ನನ್ನ ಆಪ್ತ ಸಲಹೆಗಾರನಾಗಿ ನೇಮಿಸುತ್ತೇನೆ.” ನಂತರ ಅವರೊಡನೆ ಮಾತನಾಡಿದಾಗ ಅರಸ ಹೇಳಿದನು: “ನೀವು ಇಂದಿನಿಂದ ನಮ್ಮ ಬಳಿ ಗೌರವಾನ್ವಿತ ಮತ್ತು ವಿಶ್ವಾಸಾರ್ಹ ವ್ಯಕ್ತಿಯಾಗಿದ್ದೀರಿ.”
Looking for a topic? Try the meaning search — your question is scanned across all 6,236 verses.
ಭಾಷೆ — 70