قَالَ ٱجْعَلْنِى عَلَىٰ خَزَآئِنِ ٱلْأَرْضِ إِنِّى حَفِيظٌ عَلِيمٌ
Kannada Translation - Hamza Buturಯೂಸುಫ್ ಹೇಳಿದರು: “ನನ್ನನ್ನು ರಾಜ್ಯದ ಬೊಕ್ಕಸಗಳ ಅಧಿಕಾರಿಯನ್ನಾಗಿ ನೇಮಿಸಿ. ನಾನು ರಕ್ಷಣೆ ಮಾಡುವವನು ಮತ್ತು ತಿಳುವಳಿಕೆಯುಳ್ಳವನಾಗಿದ್ದೇನೆ.”
قَالَ ٱجْعَلْنِى عَلَىٰ خَزَآئِنِ ٱلْأَرْضِ إِنِّى حَفِيظٌ عَلِيمٌ