وَكَذَٰلِكَ مَكَّنَّا لِيُوسُفَ فِى ٱلْأَرْضِ يَتَبَوَّأُ مِنْهَا حَيْثُ يَشَآءُ نُصِيبُ بِرَحْمَتِنَا مَن نَّشَآءُ وَلَا نُضِيعُ أَجْرَ ٱلْمُحْسِنِينَ
Kannada Translation - Hamza Buturಈ ರೀತಿ ನಾವು ಯೂಸುಫರಿಗೆ ಆ ರಾಜ್ಯದಲ್ಲಿ ಅಧಿಕಾರವನ್ನು ನೀಡಿದೆವು—ಅಲ್ಲಿ ಅವರಿಗೆ ಇಷ್ಟ ಬಂದ ಕಡೆ ಅವರು ವಾಸಿಸಲಿ ಎಂದು. ನಾವು ಇಚ್ಛಿಸುವವರಿಗೆ ನಾವು ನಮ್ಮ ದಯೆಯನ್ನು ದಯಪಾಲಿಸುತ್ತೇವೆ. ಒಳಿತು ಮಾಡುವವರ ಪ್ರತಿಫಲವನ್ನು ನಾವು ವ್ಯರ್ಥಗೊಳಿಸುವುದಿಲ್ಲ.