وَلَأَجْرُ ٱلْـَٔاخِرَةِ خَيْرٌ لِّلَّذِينَ ءَامَنُوا۟ وَكَانُوا۟ يَتَّقُونَ
Kannada Translation - Hamza Buturಸತ್ಯವಿಶ್ವಾಸಿಗಳಿಗೆ ಮತ್ತು ದೇವಭಯವುಳ್ಳವರಿಗೆ ಪರಲೋಕದ ಪ್ರತಿಫಲವೇ ಅತಿಶ್ರೇಷ್ಠವಾಗಿದೆ.
وَلَأَجْرُ ٱلْـَٔاخِرَةِ خَيْرٌ لِّلَّذِينَ ءَامَنُوا۟ وَكَانُوا۟ يَتَّقُونَ