وَجَآءَ إِخْوَةُ يُوسُفَ فَدَخَلُوا۟ عَلَيْهِ فَعَرَفَهُمْ وَهُمْ لَهُۥ مُنكِرُونَ
Kannada Translation - Hamza Buturಯೂಸುಫರ ಸಹೋದರರು (ಈಜಿಪ್ಟಿಗೆ) ಬಂದರು.[1] ಅವರು ಯೂಸುಫರ ಬಳಿಗೆ ತೆರಳಿದಾಗ, ಯೂಸುಫ್ ಅವರನ್ನು ಗುರುತಿಸಿದರು. ಆದರೆ ಅವರಿಗೆ ಯೂಸುಫರನ್ನು ಗುರುತಿಸಲಾಗಲಿಲ್ಲ.
وَجَآءَ إِخْوَةُ يُوسُفَ فَدَخَلُوا۟ عَلَيْهِ فَعَرَفَهُمْ وَهُمْ لَهُۥ مُنكِرُونَ