وَلَمَّا جَهَّزَهُم بِجَهَازِهِمْ قَالَ ٱئْتُونِى بِأَخٍ لَّكُم مِّنْ أَبِيكُمْ أَلَا تَرَوْنَ أَنِّىٓ أُوفِى ٱلْكَيْلَ وَأَنَا۠ خَيْرُ ٱلْمُنزِلِينَ
Kannada Translation - Hamza Buturಅವರಿಗೆ ಬೇಕಾದ ಆಹಾರ ಸಾಮಗ್ರಿಗಳನ್ನು ಸಜ್ಜುಗೊಳಿಸಿದಾಗ ಯೂಸುಫ್ ಹೇಳಿದರು: “ನಿಮ್ಮ ತಂದೆಯ ಕಡೆಯ ನಿಮ್ಮ ತಮ್ಮನನ್ನು ಕರೆದುಕೊಂಡು ಬನ್ನಿ. ನಾನು (ಧಾನ್ಯಗಳನ್ನು) ಪೂರ್ಣವಾಗಿ ಅಳೆದು ಕೊಡುವುದನ್ನು ಮತ್ತು ನಾನು ಆತಿಥ್ಯ ನೀಡುವವರಲ್ಲಿ ಅತ್ಯುತ್ತಮನೆಂದು ನೀವು ನೋಡುತ್ತಿಲ್ಲವೇ?