وَكَذَٰلِكَ يَجْتَبِيكَ رَبُّكَ وَيُعَلِّمُكَ مِن تَأْوِيلِ ٱلْأَحَادِيثِ وَيُتِمُّ نِعْمَتَهُۥ عَلَيْكَ وَعَلَىٰٓ ءَالِ يَعْقُوبَ كَمَآ أَتَمَّهَا عَلَىٰٓ أَبَوَيْكَ مِن قَبْلُ إِبْرَٰهِيمَ وَإِسْحَٰقَ إِنَّ رَبَّكَ عَلِيمٌ حَكِيمٌ
Kannada Translation - Hamza Buturಈ ರೀತಿಯಲ್ಲಿ ನಿನ್ನ ಪರಿಪಾಲಕನು (ಅಲ್ಲಾಹು) ನಿನ್ನನ್ನು ಆರಿಸುವನು ಮತ್ತು ನಿನಗೆ ಕನಸುಗಳ ವ್ಯಾಖ್ಯಾನವನ್ನು ಕಲಿಸುವನು. ನಿನ್ನ ಪೂರ್ವ ಪಿತಾಮಹರಾದ ಇಬ್ರಾಹೀಮ್ ಮತ್ತು ಇಸ್‍ಹಾಕರ ಮೇಲೆ ಅವನು ತನ್ನ ಅನುಗ್ರಹವನ್ನು ಪೂರ್ಣಗೊಳಿಸಿದಂತೆ ನಿನ್ನ ಮೇಲೂ ಯಾಕೂಬರ ಕುಟುಂಬದ ಮೇಲೂ ಪೂರ್ಣಗೊಳಿಸುವನು. ನಿಶ್ಚಯವಾಗಿಯೂ ನಿನ್ನ ಪರಿಪಾಲಕನು (ಅಲ್ಲಾಹು) ಸರ್ವಜ್ಞನು ಮತ್ತು ವಿವೇಕಪೂರ್ಣನಾಗಿದ್ದಾನೆ.”