caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yusuf, ಆಯತ್ 62

ಮಕ್ಕಾ · ಅವತರಣ ಕ್ರಮ 53 · 12:62

وَقَالَ لِفِتْيَٰنِهِ ٱجْعَلُوا۟ بِضَٰعَتَهُمْ فِى رِحَالِهِمْ لَعَلَّهُمْ يَعْرِفُونَهَآ إِذَا ٱنقَلَبُوٓا۟ إِلَىٰٓ أَهْلِهِمْ لَعَلَّهُمْ يَرْجِعُونَ

Kannada Translation - Hamza Buturಯೂಸುಫ್ ತಮ್ಮ ಆಳುಗಳೊಂದಿಗೆ ಹೇಳಿದರು: “ಅವರು (ಧಾನ್ಯ ಖರೀದಿಸಲು ತಂದ) ಸರಕುಗಳನ್ನು ಅವರ ಹಸುಬೆಗಳಲ್ಲೇ (ಗುಟ್ಟಾಗಿ) ಹಾಕಿಬಿಡಿ. ಅವರು ತಮ್ಮ ಮನೆಯವರ ಬಳಿಗೆ ಮರಳಿದಾಗ ಅವುಗಳನ್ನು ಗುರುತಿಸುವರು. ಇದರಿಂದ ಅವರು ಮರಳಿ ಬರುವ ಸಾಧ್ಯತೆ ಹೆಚ್ಚಿದೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70