فَلَمَّا رَجَعُوٓا۟ إِلَىٰٓ أَبِيهِمْ قَالُوا۟ يَٰٓأَبَانَا مُنِعَ مِنَّا ٱلْكَيْلُ فَأَرْسِلْ مَعَنَآ أَخَانَا نَكْتَلْ وَإِنَّا لَهُۥ لَحَٰفِظُونَ
Kannada Translation - Hamza Buturಅವರು ತಮ್ಮ ತಂದೆಯ ಬಳಿಗೆ ಮರಳಿದಾಗ ಹೇಳಿದರು: “ಅಪ್ಪಾ! ನಮಗೆ (ಧಾನ್ಯಗಳನ್ನು) ಅಳೆದುಕೊಡುವುದನ್ನು ತಡೆಹಿಡಿಯಲಾಗಿದೆ. ಆದ್ದರಿಂದ ನಮ್ಮ ಜೊತೆಗೆ ನಮ್ಮ ತಮ್ಮನನ್ನು ಕಳುಹಿಸಿ. ನಾವು (ಧಾನ್ಯಗಳನ್ನು) ಪೂರ್ಣವಾಗಿ ಅಳೆದು ತರುವೆವು. ನಾವು ಇವನನ್ನು ಸುರಕ್ಷಿತವಾಗಿ ಕಾಪಾಡುವೆವು.”